‘ಹೈಕಮಾಂಡ್‌ಗೆ ಬ್ಲಾಕ್‌ಮೇಲ್’
‘ಕಾಂಗ್ರೆಸ್ ಹೈಕಮಾಂಡ್‌ಗೆ ಬ್ಲಾಕ್‌ಮೇಲ್ ಮಾಡುತ್ತಾ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಅಧಿಕಾರದ ಮಧ ಏರಿದೆ. ಯಾವ ಜಿಲ್ಲೆಗೂ ಅನುದಾನ ನೀಡಲು ಆಗುತ್ತಿಲ್ಲ.ಕಾಂಗ್ರೆಸ್ ಪಕ್ಷದ ಶಾಸಕ ಬಿ.ಆರ್ ಪಾಟೀಲ ಅವರೇ ‘ಸಿದ್ದರಾಮಯ್ಯ ಅವರು ಲಾಟರಿ ಸಿಎಂ’ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ನ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿಸಿ ಮುಂದಿನ ಜಿ.ಪಂ ತಾ.ಪಂ ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವಂತೆ ಮಾಡಬೇಕು’ ಎಂದರು.