ಭಾರತದಲ್ಲಿ ಹಲವಾರು ಜಾತಿ ಧರ್ಮಗಳಿದ್ದರು ಪ್ರತಿಯೊಬ್ಬರಿಗೂ ತಮ್ಮ ಹಕ್ಕುಗಳನ್ನು ಚಲಾಯಿಸಲು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ.. ಸಂವಿಧಾನ ಇಲ್ಲದಿದ್ದರೆ ನಮಗೆ ಮಾತನಾಡುವ ಹಕ್ಕು ಕೂಡ ಇರುತ್ತಿರಲಿಲ್ಲ.
ಅಮ್ಜದ್ ಪಟೇಲ್ ನಗರಸಭೆ ಅಧ್ಯಕ್ಷ
ಇದು 18ನೇ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಆಚರಣೆಯಾಗಿದ್ದು ಎಲ್ಲರಿಗೂ ಸಾಮಾಜಿಕ ರಾಜಕೀಯ ಮತ್ತು ಆರ್ಥಿಕ ಸಮಾನ ಹಕ್ಕುಗಳನ್ನು ನೀಡುವುದು ಇದರ ಉದ್ದೇಶವಾಗಿದೆ.