ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ ಹುಣ್ಣಿಮೆ: ಹುಲಿಗಿಯಲ್ಲಿ ಭಕ್ತರ ಸಂಗಮ, ಸಂಭ್ರಮ

Published 24 ಫೆಬ್ರುವರಿ 2024, 15:21 IST
Last Updated 24 ಫೆಬ್ರುವರಿ 2024, 15:21 IST
ಅಕ್ಷರ ಗಾತ್ರ

ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ, ನಂತರ ದೇವಿ ದರ್ಶನ ಪಡೆದರೆ ಸಂಕಷ್ಟಗಳು ನಿವಾರಣೆಯಾಗುತ್ತವೆ ಎನ್ನುವ ನಂಬಿಕೆ ಭಕ್ತರದ್ದು. ನೂರಾರು ವರ್ಷಗಳಿಂದ ಇಂತಹ ಸಂಪ್ರದಾಯವಿದೆ. ಆದರೆ, ಈ ಬಾರಿ ಕೊಪ್ಪಳ ಜಿಲ್ಲೆಯ ಹುಲಿಗಿಯ ಹುಲಿಗೆಮ್ಮೆ ದೇವಿ ದರ್ಶನಕ್ಕೆ ಬಂದ ಭಕ್ತರು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದರು. ಮಳೆ ಕೊರತೆ ಕಾರಣದಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವವಿರುವ ಕಾರಣ ಜನರಿಗೆ ಪುಣ್ಯಸ್ನಾನ ಮಾಡಲು ಬರಗಾಲದ ಬರೆ ತಟ್ಟಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT