ಗುರುವಾರ , ಆಗಸ್ಟ್ 5, 2021
23 °C

ಕಟ್ಟೆ ಮೇಲಿಂದ ಜಾರಿ ಬಿದ್ದು ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಟಗಿ: ಮನೆ ಮುಂದಿರುವ ಕಟ್ಟೆಯ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ಗೃಹಿಣಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಯರಡೋಣದಲ್ಲಿ ಬುಧವಾರ ಜರುಗಿದೆ.

ಗಂಗಮ್ಮ ಕರಿಯಪ್ಪ ಕಂಬಳಿ (50) ಮೃತಪಟ್ಟವರು. ಮಂಗಳವಾರ ಮನೆ ಮುಂದಿನ ಕಟ್ಟೆಯಿಂದ ಜಾರಿ ಬಿದ್ದಿದ್ದ ಗಂಗಮ್ಮಗೆ ತೀವ್ರ ರಕ್ತಸ್ರಾವವಾಗಿತ್ತು. ಬೂದಗುಂಪಾ, ಕಾರಟಗಿ, ಗಂಗಾವತಿಯಲ್ಲಿ ಚಿಕಿತ್ಸೆ ನೀಡಿ ಹುಬ್ಬಳ್ಳಿಯ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ. ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು