ಗುರುವಾರ, 12 ಮಾರ್ಚ್ 2026
×
ADVERTISEMENT

ಕೊಪ್ಪ‍ಳ | ಮಹಿಳೆಯರು ಸುಶಿಕ್ಷಿತರಾಗುವುದು ಅಗತ್ಯ: ನಾಗಲಕ್ಷ್ಮೀ ಚೌಧರಿ

Published : 6 ಫೆಬ್ರುವರಿ 2026, 5:23 IST
Last Updated : 6 ಫೆಬ್ರುವರಿ 2026, 5:23 IST
ADVERTISEMENT
ಫಾಲೋ ಮಾಡಿ
Comments
‘ಸಾಮಾಜಿಕ ಜಾಲತಾಣಕ್ಕೆ ಬಲಿಯಾಗಬೇಡಿ’
ಪ್ರಸ್ತುತ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ವೃದ್ಧರ ತನಕ ಎಲ್ಲರಿಗೂ ಸಾಮಾಜಿಕ ಜಾಲತಾಣಗಳು ಆಕರ್ಷಕವಾಗಿವೆ. ಮಹಿಳೆಯರು ಭಾವನಾತ್ಮಕ ಜೀವಿಗಳಾದ್ದರಿಂದ ವಂಚಕರು ಇಂತಹ ಸಾಮಾಜಿಕ ಮಾಧ್ಯಮಗಳನ್ನು ದಾಳವಾಗಿಸಿಕೊಂಡು ಅಮಾಯಕ ಮಹಿಳೆಯರನ್ನು ತಮ್ಮ ಬಲೆಗೆ ಬೀಳಿಸಿ ಮೋಸ ಮಾಡುತ್ತಾರೆ. ಇವುಗಳಿಗೆ ಬಲಿಯಾಗಬಾರದು ಎಂದು ನಾಗಲಕ್ಷ್ಮೀ ಚೌಧರಿ ಹೇಳಿದರು. ‘ಕೆಲ ಸಂದರ್ಭಗಳಲ್ಲಿ ಬ್ಲಾಕ್‌ಮೇಲ್ ಮಾಡಿ, ಹುಡುಗಿಯರನ್ನು ತಮ್ಮಿಷ್ಟದಂತೆ ಬಳಸಿಕೊಳ್ಳುತ್ತಾರೆ. ಇದರಿಂದ ಮೋಸ ಹೋದ ಹುಡುಗಿಯರು ಬೇಸತ್ತು ಜೀವ ಕಳೆದುಕೊಳ್ಳುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ಸಾಮಾಜಿಕ ಮಾಧ್ಯಮಗಳನ್ನು ಬಳಸುವಾಗ ಎಚ್ಚರಿಕೆ ವಹಿಸಬೇಕು. ಅಪರಿಚಿತ ವ್ಯಕ್ತಿಯಿಂದ ಬರುವ ಸ್ನೇಹದ ಪ್ರಸ್ತಾಪಗಳನ್ನು ಒಪ್ಪಿಕೊಳ್ಳಬಾರದು, ಅಪರಿಚಿತರೊಂದಿಗೆ ಅನಗತ್ಯ ಸಂಪರ್ಕ ಬೆಳೆಸಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT