ಯಲಬುರ್ಗಾ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಶೇ 98.56ರಷ್ಟು ಫಲಿತಾಂಶ ಪಡೆದಿದ್ದಾರೆ.

15 ವಸತಿ ನಿಲಯಗಳ ಪೈಕಿ 11 ವಸತಿ ನಿಲಯಗಳು ಶೇ 100ರಷ್ಟು ಫಲಿತಾಂಶ ದಾಖಲಿಸಿವೆ. ಇಟಗಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಶೇ 96.48ರಷ್ಟು ಅಂಕ ಪಡೆದು ನಿಲಯಕ್ಕೆ ಕೀರ್ತಿ ತಂದಿದ್ದಾರೆ ಎಂದು ಇಲಾಖೆಯ ತಾಲ್ಲೂಕು ಅಧಿಕಾರಿ ಶಿವಶಂಕರ ಕರ್ಡಕಲ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-35-828238002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.