ಸೋಮವಾರ, ಅಕ್ಟೋಬರ್ 3, 2022
20 °C

ಯೋಗ: ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ರಾಜ್ಯ ಅಮೆಚೂರ್‌ ಯೋಗ ಕ್ರೀಡಾ ಸಂಸ್ಥೆ ಇತ್ತೀಚೆಗೆ ಕಡೂರಿನಲ್ಲಿ ಆಯೋಜಿಸಿದ್ದ 2ನೇ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಇಲ್ಲಿನ ವಿಜಯಮಹಾಂತೇಶ ಕಂಚಿನ ಪದಕ ಪಡೆದಿದ್ದಾರೆ. ಈ ಮೂಲಕ ಅವರು ರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇಎಸ್‌ಐ ಕಾರ್ಪೊರೇಷನ್‌ ಶಾಖಾ ಕಚೇರಿಯ ಸಿಬ್ಬಂದಿಯಾಗಿರುವ ಅವರು 30ರಿಂದ 35 ವರ್ಷದ ಒಳಗಿನವರ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.