ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಟಗಿ | ಯುವಕ ಆತ್ಮಹತ್ಯೆ

Published 18 ಮಾರ್ಚ್ 2024, 16:04 IST
Last Updated 18 ಮಾರ್ಚ್ 2024, 16:04 IST
ಅಕ್ಷರ ಗಾತ್ರ

ಕಾರಟಗಿ: ಪಟ್ಟಣದ ಯುವಕನೊಬ್ಬ ಕಾಲುವೆ ಪಕ್ಕದ ಸಾಲೋಣಿ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ವರದಿಯಾಗಿದೆ.

20ನೇ ವಾರ್ಡ್‌ನ ನಿವಾಸಿ ಸಲೀಂ ದಾವಲಸಾಬ ಮೇಸ್ತ್ರಿ ಕಳ್ಳಿಮನಿ (26) ಆತ್ಮಹತ್ಯೆ ಮಾಡಿಕೊಂಡವರು.
ತಾಯಿ ನೂರಜಾನ ಬೇಗಂ ದೂರು ನೀಡಿದ್ದು, ಮಗನ ಮೃತದೇಹದ ಮೇಲೆ ಗಾಯಗಳಾಗಿದ್ದು, ಸಾವಿನ ಬಗ್ಗೆ ಸಂಶಯವಿದೆ ಎಂದು ತಿಳಿಸಿದ್ದಾರೆ.

ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT