ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ಸಂಬಂಧ ಕುಖ್ಯಾತ ಕಳ್ಳ ಕುಣಿಗಲ್ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ, ಕಾಮಾಕ್ಷಿಪಾಳ್ಯದಲ್ಲಿ ಮಂಜುನಾಥ್ ಎಂಬುವರರ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿ ಸೈಕೊ ವಿಶ್ವನನ್ನು ಗುಂಡಿಕ್ಕಿ ಸೆರೆ ಹಿಡಿಯಲಾಗಿತ್ತು. ಇದೇ ಪ್ರಕರಣದಲ್ಲಿ ಕುಣಿಗಲ್ ಗಿರಿ ಪಾತ್ರವೂ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಇದೀಗ, ಆತನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ.. ಫ್ರಿಡ್ಜ್ನಲ್ಲಿ ಕುಳಿತು ಕುಣಿಗಲ್ ಗಿರಿ ಪರಾರಿ | ಪೊಲೀಸರಿಗೇ ಚಳ್ಳೆಹಣ್ಣು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.