ಬೆಂಗಳೂರು:ಲಾಲ್‍ಬಾಗ್ ಉದ್ಯಾನಕ್ಕೆ ಮಂಗಳವಾರದಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

'ಕೊರೊನಾ ಕಾರಣಕ್ಕೆ ನಾಲ್ಕು ತಿಂಗಳಿನಿಂದ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ, ವಾಯುವಿಹಾರಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ಸರ್ಕಾರದ ಸೂಚನೆ ಮೇರೆಗೆ ಈಗ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ'ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ.ಕುಸುಮಾ 'ಪ್ರಜಾವಾಣಿ'ಗೆ ತಿಳಿಸಿದರು.

'ಉದ್ಯಾನಕ್ಕೆ ಮಂಗಳವಾರ ಒಟ್ಟು 500 ಮಂದಿ ಭೇಟಿ ನೀಡಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲ ರೀತಿಯ ಸುರಕ್ಷತಾಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವೇಶ ದರ ಮೊದಲಿನಂತೆಯೇ ಇರಲಿದೆ'ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.