ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗೆ ಬೆಂಕಿ ಹಚ್ಚಿದ ಪ್ರಕರಣ: ಮತ್ತೊಬ್ಬ ಮಹಿಳೆ ಸಾವು

Last Updated 7 ಏಪ್ರಿಲ್ 2021, 20:28 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಮುಗುಟಗೇರಿ ಗ್ರಾಮದಲ್ಲಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ, ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಮಹಿಳೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಕೆದಮಳ್ಳೂರಿನ ಬ್ಯಾರಿಕಾಡು ನಿವಾಸಿ ಪಾಚೇ (65) ಅವರು ಮೈಸೂರಿನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇಡೀ ಪ್ರಕರಣದಲ್ಲಿ ಆರೋಪಿಯೂ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಘಟನೆ ನಡೆದ ದಿನ, ಇಬ್ಬರು ಮಾತ್ರ ಅಪಾಯದಿಂದ ಪಾರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT