ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ಮುರ್ಮು ಭೇಟಿ
Droupadi Murmu Mandya Visit: ಮಳವಳ್ಳಿಯಲ್ಲಿ ಡಿ.16ರಂದು ಆರಂಭವಾಗಲಿರುವ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. Last Updated 15 ಡಿಸೆಂಬರ್ 2025, 11:30 IST