ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: 40 ಮಂದಿಗೆ ಕೊರೊನಾ ದೃಢ

Last Updated 9 ಡಿಸೆಂಬರ್ 2020, 16:53 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲೆಯಲ್ಲಿ ಬುಧವಾರ 40 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 18736ಕ್ಕೆ ಏರಿಕೆಯಾಗಿದೆ.

ಮಂಡ್ಯ ತಾಲ್ಲೂಕಿನ 15, ಮದ್ದೂರು 6, ಮಳವಳ್ಳಿ 5, ಪಾಂಡವಪುರ 5, ಶ್ರೀರಂಗಪಟ್ಟಣ 4, ಕೆ.ಆರ್‌.ಪೇಟೆ 2, ನಾಗಮಂಗಲ ತಾಲ್ಲೂಕಿನ ಮೂವರಿಗೆ ಸೋಂಕು ದೃಢಪಟ್ಟಿದೆ.

ಬುಧವಾರ ಮಂಡ್ಯ ತಾಲ್ಲೂಕಿನ 6, ಮದ್ದೂರು 7, ಶ್ರೀರಂಗಪಟ್ಟಣ 4, ಕೆ.ಆರ್‌.ಪೇಟೆ ತಾಲ್ಲೂಕಿನ ಮೂವರು ಸೇರಿದಂತೆ ಇಲ್ಲಿಯವರೆಗೆ 18262 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 326 ಸಕ್ರಿಯ ಪ್ರಕರಣಗಳಿವೆ.

ಸರ್ಕಾರಿ ಆಸ್ಪತ್ರೆಯಲ್ಲಿ 51, ಖಾಸಗಿ ಆಸ್ಪತ್ರೆಯಲ್ಲಿ 31, ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ 36 ಮಂದಿ, ಮನೆಯಲ್ಲಿ 208 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT