ಭಾನುವಾರ, ಮೇ 16, 2021
22 °C

‘ಮತ್ತೆ ಕಲ್ಯಾಣ’ ಕಾರ್ಯಕ್ರಮಕ್ಕೆ ಹೋಗಲ್ಲ: ಕೆ.ನೀಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ‘ಮತ್ತೆ ಕಲ್ಯಾಣ’ ಅಭಿಯಾನದಲ್ಲಿ ಸಂಘ ಪರಿವಾರದ ಪೋಷಕರು ಕಾಣಿಸಿಕೊಳ್ಳುತ್ತಿರುವುದನ್ನು ಖಂಡಿಸಿ ಆ.2ರಂದು ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಚಿಂತಕಿ ಕೆ.ನೀಲಾ ಬುಧವಾರ ಇಲ್ಲಿ ತಿಳಿಸಿದರು.

‘ಭಾರತವು ಚಾತುರ್ವರ್ಣ ವ್ಯವಸ್ಥೆಯಲ್ಲಿ ನಲುಗುತ್ತಿರುವಾಗ ಶರಣರು ಸಮಾನತೆ ಸಾರಿದರು. ಇಂತಹ ವಚನ ಚಳವಳಿಯ ಹಾದಿಯಲ್ಲಿ ನಡೆಯಬೇಕಾದ ಹೊಣೆ ಎಲ್ಲ ವಿವೇಕವಂತರ ಮೇಲಿದೆ. ಇಂತಹ ಸಂದರ್ಭದಲ್ಲಿ ‘ಮತ್ತೆ ಕಲ್ಯಾಣ’ ಅಭಿಯಾನ ನಡೆಯುತ್ತಿದೆ. ಮಂಗಳೂರು, ಉಡುಪಿಯ ಅಭಿಯಾನ ವಚನ ತತ್ವಕ್ಕೆ ವಿರುದ್ಧವಾಗಿದೆ‘ ಎಂದು ಆರೋಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು