ಪಟ್ಟಣಕ್ಕೆ ಬಂದಿದ್ದ ಅವರುಸ್ವಗ್ರಾಮಕ್ಕೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಹತ್ತುವ ವೇಳೆ ಸಾಕಷ್ಟು ನೂಕುನುಗ್ಗಲು ಉಂಟಾಗಿತ್ತು ಎನ್ನಲಾಗಿದೆ. ಬಸ್ ಹತ್ತಿದ ನಂತರ ಸರ ಕಳವಾಗಿರುವುದನ್ನು ಗಮನಿಸಿದ ಮಹಿಳೆ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.