ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ಶ್ರೀರಂಗಪಟ್ಟಣ: ಅಹಲ್ಯಾದೇವಿ ದೇಗುಲದ ಗರ್ಭಗುಡಿ ಶಿಥಿಲ!

ಪ್ರಸಿದ್ಧ ಶ್ರದ್ಧಾ ಕೇಂದ್ರ ಆರತಿಉಕ್ಕಡದಲ್ಲಿ ಮೂಲಸೌಲಭ್ಯಗಳ ಕೊರತೆ
Published : 23 ಜುಲೈ 2025, 2:53 IST
Last Updated : 23 ಜುಲೈ 2025, 2:53 IST
ಫಾಲೋ ಮಾಡಿ
Comments
ಅಮಾವಾಸ್ಯೆ, ಹುಣ್ಣಿಮೆಗಳಲ್ಲಿ ಹೆಚ್ಚಿನ ಭಕ್ತರು ಭೇಟಿ | ಶುದ್ದ ಕುಡಿಯುವ ನೀರಿನ ಬವಣೆ ಮೆಟ್ಟಿಲುಗಳ ದುರಸ್ತಿಗೆ ಆಗ್ರಹ
ದೇವಾಲಯದ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಒಂದೂವರೆ ವರ್ಷದಿಂದ ನಿಷ್ಪ್ರಯೋಜಕವಾಗಿದೆ
ದೇವಾಲಯದ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಒಂದೂವರೆ ವರ್ಷದಿಂದ ನಿಷ್ಪ್ರಯೋಜಕವಾಗಿದೆ
ಅಹಲ್ಯಾದೇವಿ ದೇವಾಲಯದ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಮಾಡಲಾಗುತ್ತಿದೆ. ಗರ್ಭಗುಡಿ ಮತ್ತು ಪ್ರಾಂಗಣದ ವಿನ್ಯಾಸ ಬದಲಾಗಲಿದೆ. ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ
ಸಿ.ಜಿ. ಕೃಷ್ಣ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ
ಆರತಿ ಉಕ್ಕಡದ ಅಹಲ್ಯಾದೇವಿ ದೇವಾಲಯ
ಆರತಿ ಉಕ್ಕಡದ ಅಹಲ್ಯಾದೇವಿ ದೇವಾಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT