ಮಂಡ್ಯ ಜಿಲ್ಲಾ ಕುರುಬರ ಸಂಘದ ವತಿಯಿಂದ ಗುರುವಾರ ಆಯೋಜಿಸಿದ್ದ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಸನ್ಮಾನಿಸಲಾಯಿತು. ಸಚಿವರಾದ ಎನ್. ಚಲುವರಾಯಸ್ವಾಮಿ ಭೈರತಿ ಸುರೇಶ್ ಶಾಸಕರಾದ ಪಿ.ರವಿಕುಮಾರ್ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು –ಪ್ರಜಾವಾಣಿ ಚಿತ್ರ