ಭಾನುವಾರ, ಆಗಸ್ಟ್ 1, 2021
26 °C

ಅಣ್ಣೂರು ಗ್ರಾ.ಪಂ.ಗೆ ರಾಷ್ಟ್ರೀಯ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾರತೀನಗರ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯವು ನೀಡುವ ‘ಪಂಚಾಯತ್ ಪುರಸ್ಕಾರ- 2020’ಕ್ಕೆ ಸಮೀಪದ ಅಣ್ಣೂರು ಗ್ರಾಮ ಪಂಚಾಯಿತಿ ಭಾಜನವಾಗಿದೆ.

ಸಾರ್ವಜನಿಕ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಕೈಗೊಂಡಿ ರುವ ಕ್ರಮಗಳನ್ನು ಆಧರಿಸಿ ಅಣ್ಣೂರು ಗ್ರಾ.ಪಂ. ಅನ್ನು ದೀನ ದಯಾಳ್ ಉಪಾಧ್ಯಾಯ ಪಂಚಾ ಯತ್ ಸಶಕ್ತೀಕರಣ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹10 ಲಕ್ಷ ನಗದು ಒಳಗೊಂಡಿದೆ.

ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಅನುಷ್ಠಾನಗೊಂಡಿರುವ ಹಲವಾರು ಜನಸ್ನೇಹಿ ಚಟುವಟಿಕೆ ಗಳು, ಕಾರ್ಯಕ್ರಮ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು