ಪಿಎಸ್ಐ ಡಿ.ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ, ಸಹಕಾರ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಕೆ.ಅನಿತಾ, ಅಂಗನವಾಡಿ ಮೇಲ್ವಿಚಾರಕಿಯರಾದ ಶೈಲಜಾ, ಸರಳಾ, ಮಹದೇವಮ್ಮ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.