‘ಎರಡೂ ಕಾಲು, ಎರಡು ಕೈ ತುಂಡಾದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಯಾವ ರೀತಿ ಅಪಘಾತವಾಗಿದೆ ಎಂಬುದು ಗೊತ್ತಾಗಿಲ್ಲ. ಬೆಂಗಳೂರಿನಿಂದ ಮೈಸೂರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಅವರು ನಿಂತಿದ್ದ ಕಾರ್‌ಗೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ. ಅಪಘಾತದ ಸ್ಥಳದಲ್ಲಿ ನಂಬರ್ ಪ್ಲೇಟ್ ಪತ್ತೆಯಾಗಿದ್ದು ಕಾರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.