ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲಿದೆ’ ಬಿಜೆಪಿ ರಾಜ್ಯ ಉಸ್ತುವಾರ ಅರುಣ್‌ಸಿಂಗ್ ಬುಧವಾರ ಹೇಳಿದರು.

ಹಾಸನಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಸಚಿವ ಕೆ.ಸಿ.ನಾರಾಯಣಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿದರು.

‘ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಗೊಳಿಸುವ ದೃಷ್ಟಿಯಿಂದ ಪಕ್ಷದ ಚಟುವಟಿಕೆಯನ್ನು ಈ ಭಾಗದಲ್ಲಿ ನಡೆಸಲಾಗುತ್ತಿದೆ. 2023ರ ಚುನಾವಣೆಯಲ್ಲಿ ಈ ಭಾಗದಿಂದ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.