ಬೆಳಕವಾಡಿ: ಗ್ರಾಮದ ಕಾವೇರಿ ನದಿಗೆ ಹೋಗುವ ರಸ್ತೆಯ ಡಾಂಬರ್ ಜಲ್ಲಿ ಕಲ್ಲು ಕಿತ್ತು ಹೋಗಿ ಗುಂಡಿಗಳಿಂದ ಕೂಡಿದ್ದು, ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಗ್ರಾಮದ ನೆರಳೇ ಮರದಿಂದ ಕಾವೇರಿ ನದಿಯ ಹೊರಗೆ ಸುಮಾರು ಮುಕ್ಕಾಲು ಕಿ.ಮೀ ಉದ್ದಕ್ಕೂ ರಸ್ತೆಯ ಡಾಂಬರ್ ಜಲ್ಲಿ ಕಲ್ಲು ಕಿತ್ತು ಹೋಗಿ ಗುಂಡಿಗಳಿಂದ ಕೂಡಿದ್ದು ಸಂಪೂರ್ಣ ಹಾಳಾಗಿದೆ. ಕಾವೇರಿ ನದಿ ತೀರದಲ್ಲಿ ಕಾಶೀ ವಿಶ್ವನಾಥ, ಶಂಭುಲಿಂಗೇಶ್ವರ, ಶನೇಶ್ವರ, ನಾಗರ ಕಲ್ಲು ಹಾಗೂ ಸಶ್ಮಾನ, ಜಮೀನುಗಳಿದ್ದು ಜನರ ಓಡಾಟಕ್ಕೆ, ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.

ಹಾಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಕಾವೇರಿ ನದಿ ರಸ್ತೆ ಅಭಿವೃದ್ಧಿ ಪಡಿಸಿ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಗ್ರಾಮದ ಶಿವಣ್ಣ, ಮಹೇಶ್, ಸತೀಶ್ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-40-720147609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.