ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮದ್ದೂರು | ಬಾಲಕನಿಂದ ಬೈಕ್ ಚಾಲನೆ: ತಾಯಿಗೆ ₹25 ಸಾವಿರ ದಂಡ

Published 6 ಜುಲೈ 2024, 21:14 IST
Last Updated 6 ಜುಲೈ 2024, 21:14 IST
ಅಕ್ಷರ ಗಾತ್ರ

ಮದ್ದೂರು (ಮಂಡ್ಯ ಜಿಲ್ಲೆ): ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಕೊಟ್ಟ ತಾಯಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅಜಿತ್ ದೇವರಮನಿ ₹ 25 ಸಾವಿರ ದಂಡ ವಿಧಿಸಿದ್ದಾರೆ.

ರಾಮನಗರದ ನಿವಾಸಿ ಮಧುಮತಿ ಅವರ ಹೆಸರಲ್ಲಿ ನೋಂದಣಿಯಾಗಿದ್ದ ಆಕ್ಟಿವಾವನ್ನು, ಅವರ ಮಗ ಜುಲೈ 3ರ ಬುಧವಾರ ಬಿಡದಿಯಿಂದ ಚಾಲನೆ ಮಾಡಿಕೊಂಡು ಮಂಡ್ಯ ಕಡೆಗೆ ಹೊರಟಿದ್ದಾಗ ಪಟ್ಟಣದಲ್ಲಿ ಸಂಚಾರ ವಿಭಾಗದ ಪಿಎಸ್ಐ ಮಹೇಶ್ ಅವರು ತಡೆದು ಪರಿಶೀಲಿಸಿದ್ದರು. ಬಳಿಕ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT