ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಸ್. ಯಡಿಯೂರಪ್ಪ ಅತ್ತಿಗೆ ಶಾರದಮ್ಮ ಮಹದೇವಪ್ಪ ನಿಧನ

Last Updated 4 ಅಕ್ಟೋಬರ್ 2021, 4:52 IST
ಅಕ್ಷರ ಗಾತ್ರ

ಮಂಡ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅತ್ತಿಗೆ, ಕೆ.ಆರ್.ಪೇಟೆ ತಾಲ್ಲೂಕು ಬೂಕನಕೆರೆ ಗ್ರಾಮದ ನಿವಾಸಿ ಶಾರದಮ್ಮ ಮಹದೇವಪ್ಪ (82) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಸೋಮವಾರ ನಸುಕಿನಲ್ಲಿ ನಿಧನರಾದರು.

ಅವರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಇಂದು ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT