ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿಗೆ ಕಾವೇರಿ ನೀರು: ಎಕ್ಸ್‌ಪ್ರೆಸ್‌ ವೇ ತಡೆಯಲು ಯತ್ನಿಸಿದ ರೈತರ ಬಂಧನ

Published 22 ಆಗಸ್ಟ್ 2023, 6:53 IST
Last Updated 22 ಆಗಸ್ಟ್ 2023, 6:53 IST
ಅಕ್ಷರ ಗಾತ್ರ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಯುತ್ತಿರುವುದನ್ನು ಖಂಡಿಸಿ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ತಡೆಯಲು ಯತ್ನಿಸಿದ ರೈತಸಂಘ (ಮೂಲ ಸಂಘಟನೆ)ದ ಸದಸ್ಯರನ್ನು ಪೊಲೀಸರು ಮಂಗಳವಾರ ಬಂಧಿಸಿದರು.

ತಾಲ್ಲೂಕಿನ ಇಂಡುವಾಳು ಬಳಿ ಟ್ರಾಕ್ಟರ್, ಎತ್ತಿನಗಾಡಿಗಳೊಂದಿಗೆ ಎಕ್ಸ್‌ಪ್ರೆಸ್‌ ವೇಗೆ ನುಗ್ಗಲು ರೈತರು ಯತ್ನಿಸಿದರು. ಮಧ್ಯಪ್ರವೇಶ ಮಾಡಿದ ಪೊಲೀಸರು ರೈತರನ್ನು ಬಂಧಿಸಿದರು.

ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ತಡೆಯಲು ಯತ್ನಿಸಿದ ರೈತಸಂಘದ ಸದಸ್ಯರನ್ನು ಪೊಲೀಸರು ಮಂಗಳವಾರ ಬಂಧಿಸಿದರು.
ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ವೇ ತಡೆಯಲು ಯತ್ನಿಸಿದ ರೈತಸಂಘದ ಸದಸ್ಯರನ್ನು ಪೊಲೀಸರು ಮಂಗಳವಾರ ಬಂಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT