ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ಸಾವು

Last Updated 8 ಏಪ್ರಿಲ್ 2021, 9:20 IST
ಅಕ್ಷರ ಗಾತ್ರ

ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮಂಡ್ಯದ ಪಾಂಡವಪುರದಲ್ಲಿ ವರದಿಯಾಗಿದೆ.

ಒಂದೇ ಕುಟುಂಬದ ಇಬ್ಬರು ಮಕ್ಕಳು ಹಾಗೂ ಮತ್ತೊಬ್ಬ ಬಾಲಕ ಈಜಲು ಕೃಷಿ ಹೊಂಡಕ್ಕೆ ತೆರಳಿದ್ದರು.

ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದೆ.

ಮಹದೇವಪ್ಪ ಅವರ ಇಬ್ಬರು ಪುತ್ರರಾದ ಚಂದನ್ ಮತ್ತು ಕಾರ್ತಿಕ್ ಹಾಗೂ ಮಲ್ಲಿಕಾರ್ಜುನ್ ಅವರ ಮಗ ರೀತೇಶ್ ಸಾವನ್ನಪ್ಪಿದವರು.

ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT