ಹೆಮ್ಮನಹಳ್ಳಿಯ ಚೌಡೇಶ್ವರಿ ದೇವಾಲಯದಲ್ಲಿ ಗುರುವಾರ ಮಧ್ಯಾಹ್ನ ಅಮೃತ ಮಣ್ಣಿನ ದ್ವಾರ ತೆರೆದಾಗ ಚೌಡೇಶ್ವರಿ ದೇವಿ ಕಂಡಿದ್ದು ಹೀಗೆ
ಚೌಡೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಲು ಹಲವು ಕಡೆಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಬರುತ್ತಾರೆ ಜಾತ್ರೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಎಚ್.ಕೆ.ರಾಜ್ ಕುಮಾರ್ ಖಜಾಂಚಿ ಚೌಡೇಶ್ವರಿ ಅಮ್ಮನವರ ದೇವಸ್ಥಾನ ಟ್ರಸ್ಟ್
ಹೆಮ್ಮನಹಳ್ಳಿಯ ಚೌಡೇಶ್ವರಿ ದೇವಿಯವರು ನಂಬಿದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ನಂಬಿಕೆಯು ಭಕ್ತರಲ್ಲಿದ್ದು ವರ್ಷದಲ್ಲಿ ಕೇವಲ 36 ಘಂಟೆಗಳು ಮಾತ್ರ ದೇವಿಯವರ ದರ್ಶನ ಸಿಗುವುದು ಈ ಕ್ಷೇತ್ರದ ವಿಶೇಷ
ಎಚ್.ಎಸ್. ಜಯಶಂಕರ್ ಕಾರ್ಯದರ್ಶಿ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್