ಶುಕ್ರವಾರ, ನವೆಂಬರ್ 27, 2020
18 °C

ದಸರಾ: ಕಿರಂಗೂರಿನ ಬನ್ನಿಮಂಟಪದಲ್ಲಿ ಚಾಮುಂಡೇಶ್ವರಿಗೆ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಸರಳ ದಸರಾ ಆಚರಣೆ ಅಂಗವಾಗಿ ಕಿರಂಗೂರಿನ ಬನ್ನಿಮಂಟಪದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಯಿತು.

ಪೂಜೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಭಾಗಿಯಾಗಿದ್ದರು.

ಸಂಜೆ 6 ಗಂಟೆಗೆ ಶ್ರೀರಂಗಪಟ್ಟಣದ ಬತೇರಿಯಲ್ಲಿ ರಘು ದೀಕ್ಷಿತ್ ಅವರಿಂದ ಸಂಗೀತ ಕಾರ್ಯಕ್ರಮ ಇದೆ. ಸಂಗೀತ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶ ಇಲ್ಲ. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿ ಶ್ರೀರಂಗಪಟ್ಟಣದ 10 ಕಡೆ ಎಲ್‌ಇಡಿ ಪರದೆ ಅಳವಡಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು