ಕೃಷಿ ಮೇಳದಲ್ಲಿ ಗಮನ ಸೆಳೆದ ಮುಸುಕಿನ ಜೋಳದ ಮಳಿಗೆ
ಕೃಷಿಮೇಳದಲ್ಲಿ ಭತ್ತದ ಬೆಳೆಯ ಪ್ರಾತ್ಯಕ್ಷಿಕೆ ವೀಕ್ಷಿಸಿದ ಜನ
ವಿವಿಧ ತಳಿಯ ಸಸಿಗಳನ್ನು ಜನರು ಖರೀದಿಸಲು ಮುಗಿಬಿದ್ದಿದ್ದರು
ಕೃಷಿ ಕ್ಷೇತ್ರದಲ್ಲಿ ಡ್ರೋಣ್ ತಂತ್ರಜ್ಞಾನ ಬಳಕೆಯ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳು ವೀಕ್ಷಿಸಿದರು
ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಒಕ್ಕೂಟಗಳು ತಯಾರಿಸಿದ ತಿನಿಸುಗಳನ್ನು ಸವಿದ ಜನ
ಕೃಷಿ ಪರಿಕರಗಳ ಮಳಿಗೆಗಳನ್ನು ವೀಕ್ಷಿಸಿದ ಜನ

ಮೈಷುಗರ್ ಉಳಿಸಿಕೊಳ್ಳಲು ರಾಜ್ಯ ಸರ್ಕಾರ ₹50 ಕೋಟಿ ನೀಡಿದೆ. ವಿದ್ಯುತ್ ಬಿಲ್ ಮನ್ನಾ ಮಾಡಿದೆ. ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು
ಸಿದ್ದರಾಮಯ್ಯ ಮುಖ್ಯಮಂತ್ರಿ