ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ವೈಭವ ಪ್ಯಾಲೇಸ್ ನ ಸಭಾಂಗಣದಲ್ಲಿ ಶನಿವಾರ ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಸರ‍್ಕಾರಿ ಶಾಲೆಗಳ ಉನ್ನತೀಕರಣದ ಹೆಜ್ಜೆಗಳು ಎಂಬ ವಿಷಯದ ಕುರಿತ ವಿಚಾರ ಗೋಷ್ಠಿಯಲ್ಲಿ ಚಂದ್ರೋದಯ ಚಾರಿಟಬಲ್ ಟ್ರಸ್ಟ್ ನನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಉದ್ಘಾಟಿಸಿದರು. ಎಸ್.ಸಂತೋಷ್ ಚಂದ್ರಶೇಖರ್ ದಡದಪುರ ಪ್ರೊ ಹರೀಶ್ ರಾಮಸ್ವಾಮಿ ಸುಧಾಕರ ಹೊಸಳ್ಳಿ ಪಾಲ್ಗೊಂಡಿದ್ದರು.