ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ವ್ಯತ್ಯಯ ಇಂದು, ನಾಳೆ

Published 16 ಆಗಸ್ಟ್ 2023, 21:07 IST
Last Updated 16 ಆಗಸ್ಟ್ 2023, 21:07 IST
ಅಕ್ಷರ ಗಾತ್ರ

ಮಳವಳ್ಳಿ: ಪಟ್ಟಣದ ಸುಲ್ತಾನ್ ರಸ್ತೆಯ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿರುವುದರಿಂದ ಪಟ್ಟಣದ ಇನ್.ಇ.ಎಸ್ ಬಡಾವಣೆಯಲ್ಲಿ ಆ.17 ಮತ್ತು 18ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕಾಮಗಾರಿಯಿಂದಾಗಿ ವಿದ್ಯುತ್ ಕಂಬಗಳ ಮತ್ತು ಮಾರ್ಗ ಸ್ಥಳಾಂತರ ಕಾಮಗಾರಿ ಇರುವುದರಿಂದ ಇನ್.ಇ.ಎಸ್ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರೇಮ್ ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT