ಭಾನುವಾರ, ಜೂನ್ 13, 2021
25 °C

ಸಂಸ್ಕೃತ ವಿದ್ವಾಂಸರಾದ ಡಾ.ಎಂ.ಎ. ಲಕ್ಷ್ಮೀತಾತಾಚಾರ್ ಕೋವಿಡ್‌ನಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಸಂಸ್ಕೃತ ವಿದ್ವಾಂಸರು, ಮೇಲುಕೋಟೆ ಸಂಸ್ಕೃತ ಸಂಶೋಧನಾ ಸಂಸ್ಥೆಯ ಸಂಸ್ಥಾಪಕರಾಗಿದ್ದ ಡಾ.ಎಂ.ಎ. ಲಕ್ಷ್ಮೀತಾತಾಚಾರ್ (84) ಅವರು ಕೋವಿಡ್ ನಿಂದ ನಿಧನರಾಗಿದ್ದಾರೆ.

ತಾತಾಚಾರ್ ಅವರು ಇತ್ತೀಚೆಗೆ  ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಕೊರೋನಾ ಸೋಂಕು ದೃಢಪಟ್ಟಿತ್ತು. 

ಅಂತ್ಯಕ್ರಿಯೆ ಮೇಲುಕೋಟೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು