ನಾಗಮಂಗಲ: ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ನಿಟ್ಟಿನಲ್ಲಿ ಪುರಸಭೆ ಅಧಿಕಾರಿಗಳು ಅಂಗಡಿಗಳ ಮುಂದೆ ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸಿದರು.

ಪಟ್ಟಣ ವ್ಯಾಪ್ತಿಯ ವಾಣಿಜ್ಯ ಅಂಗಡಿ ಮಳಿಗೆಗಳ ಮುಂಭಾಗ ಹೆಚ್ಚುವರಿ ಜಾಗ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಿಕೊಂಡಿದ್ದ ಮಾಲೀಕರಿಗೆ ಈಗಾಗಲೇ ಹಲವು ಬಾರಿ ಪುರಸಭೆಯಿಂದ ತೆರವು ಮಾಡುವಂತೆ ನೋಟಿಸ್ ಜಾರಿ ಮಾಡಿದ್ದರು. ಆದರೂ ಜಾಗ ತೆರವು ಮಾಡಿರಲಿಲ್ಲ.

ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಟಿ.ಬಿ. ಬಡಾವಣೆಯ ಕೋಟೆಬೆಟ್ಟ ರಸ್ತೆಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮಳಿಗೆಗಳ ಮುಂಭಾಗದ ಒತ್ತುವರಿ ಜಾಗವನ್ನು ತೆರವುಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.