ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | ಭ್ರೂಣ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

Published 11 ಮೇ 2024, 23:03 IST
Last Updated 11 ಮೇ 2024, 23:03 IST
ಅಕ್ಷರ ಗಾತ್ರ

ಪಾಂಡವಪುರ (ಮಂಡ್ಯ ಜಿಲ್ಲೆ): ಪಟ್ಟಣದ ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ಈಚೆಗೆ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ‌ಬಂಧಿತರ ಸಂಖ್ಯೆ 8ಕ್ಕೆ ಏರಿದೆ.

ತಾಲ್ಲೂಕಿನ ಮಹದೇಶ್ವರಪುರ ಗ್ರಾಮದ ಕಿರಣ್ ಹಾಗೂ ಹೊಸಕೋಟೆ ಎಚ್.ಪಿ.ಅಖಿಲಾಶ್ ಬಂಧಿತ ಆರೋಪಿಗಳು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗರ್ಭಪಾತ ಮಾಡಿಸಿಕೊಳ್ಳುವ ಗರ್ಭಣಿಯರನ್ನು ಆರೋಪಿಗಳು ಸ್ಕ್ಯಾನಿಂಗ್ ಸೆಂಟರ್ ಮತ್ತು ಗರ್ಭಪಾತ ಸ್ಥಳಗಳಿಗೆ ಗೋಪ್ಯವಾಗಿ ಕರೆದೊಯ್ಯುತ್ತಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT