ಭಾನುವಾರ, ಡಿಸೆಂಬರ್ 4, 2022
19 °C

ಕೆರೆಯ ಮಧ್ಯೆ ರಾಷ್ಟ್ರ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪೇಟೆ: ಪಟ್ಟಣದ ದೇವೀರ ಮ್ಮಣಿ ಕೆರೆಯಲ್ಲಿ ಗಂಗಾಪರಮೇಶ್ವರಿ ಮೀನುಗಾರಿಗೆ ಸಂಘದಿಂದ ಕೆರೆಯ ಮಧ್ಯ ಭಾಗದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಾಯಿತು.

ತಹಶೀಲ್ದಾರ್ ಎಂ.ವಿ.ರೂಪಾ ದೋಣಿಯ ಮೂಲಕ ಕೆರೆಯ ಮಧ್ಯ ಭಾಗಕ್ಕೆ ತೆರಳಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿ ಮೀನುಗಾರರ ಸಂಘದ ಪದಾಧಿಕಾರಿಗಳೊಂದಿಗೆ ರಾಷ್ಟ್ರಗೀತೆ ಹಾಡಿದರು.

ಉಪ ತಹಶೀಲ್ದಾರ್ ಲಕ್ಷ್ಮೀಕಾಂತ್‌, ಪರಿಸರ ಎಂಜಿನಿಯರ್‌ ಅರ್ಚನಾ, ಪದಾ ಧಿಕಾರಿಗಳಾದ ಬಲೇರಾಮ್, ಯೋಗಿ ವಲಂಗ, ಗಿರೀಶ್, ಶಂಕರ್, ಮುಖಂಡ ಎಚ್.ಬಿ.ಮಂಜನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು