ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೂಜು: 11 ಮಂದಿಯ ಬಂಧನ

Published 7 ಜುಲೈ 2024, 14:31 IST
Last Updated 7 ಜುಲೈ 2024, 14:31 IST
ಅಕ್ಷರ ಗಾತ್ರ

ಮಳವಳ್ಳಿ: ಪಟ್ಟಣದ ಗಂಗಾಮತಸ್ಥರ ಬೀದಿಯ ಹಳೆಯ ಟಾಕೀಸ್ ಒಂದರ ಹಿಂಭಾಗದ ಖಾಲಿ ನಿವೇಶನದಲ್ಲಿ ಜೂಜು ಅಡ್ಡೆಯ ಮೇಲೆ ಶನಿವಾರ ಸಂಜೆ ದಾಳಿ ನಡೆಸಿರುವ ಪೊಲೀಸರು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಪಟ್ಟಣದ ಪೊಲೀಸ್ ಠಾಣೆಯ ಸಿಪಿಐ ಎಂ.ರವಿಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು 11 ಮಂದಿಯನ್ನು ಬಂಧಿಸಿ ₹49,000ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಹಲವು ಸಿಬ್ಬಂದಿ ಭಾಗಿಯಾಗಿದ್ದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT