‘ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಪೂರಕವಾದ ಚಟುವಟಿಕೆಗಳು ನಡೆಯುತ್ತವೆ. ಓದು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವವಟಿಕೆಗಳಿಗೆ ಸಮಾನ ಆದ್ಯತೆ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಎಸ್‌ಡಿಎಂಸಿ ಸಹಕಾರ ಉತ್ತಮವಾಗಿದೆ. ಮುಂಬರುವ ವರ್ಷದಲ್ಲಿ ಹಾಜರಾತಿ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಗುರಿ ನಮ್ಮದು’ ಎಂಬುದು ಮುಖ್ಯಶಿಕ್ಷಕ ಕೃಷ್ಣಪ್ಪ ಹೇಳಿದರು.