ಮಂಡ್ಯ: ತಾಲ್ಲೂಕಿನ 46 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಲಾಟರಿ ಎತ್ತುವ ಮೂಲಕ ಶನಿವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಿಗದಿಪಡಿಸಲಾಯಿತು.

46 ಗ್ರಾಪಂಗಳ ಪೈಕಿ ಕೆಲವು ಅಂತರ್ಜಾಲದ ಮೂಲಕ ಆಯ್ಕೆ ಮಾಡಿದರೆ, ಕೆಲವೊಂದು ಗ್ರಾಂಪಗಳ ಮೀಸಲಾತಿಯನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಡಬ್ಬಿಯಲ್ಲಿ ಮೀಸಲಾತಿ ಹೆಸರು ಬರೆದುಚೀಟಿ ಹಾಕಲಾಗಿತ್ತು. ಆಯಾ ಗ್ರಾಪಂನ ಒಬ್ಬರು ಸದಸ್ಯರಿಂದಲೇ ಚೀಟಿ ಎತ್ತುವ ಮೂಲಕ ಮೀಸಲಾತಿ ಘೋಷಿಸಲಾಯಿತು.

ಚಂದಗಾಲು(ಬ) ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಮುತ್ತೇಗೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಹಲ್ಲೇಗೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ದೊಡ್ಡ ಗರುಡನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಎಚ್.ಮಲ್ಲಿಗೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಮಹಿಳೆ, ಇಂಡುವಾಳು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಮಹಿಳೆ, ಕೆರಗೋಡು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಉಪ್ಪಾರಕನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ,ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ನಿಗದಿಪಡಿಸಲಾಗಿದೆ.

ಬಿ.ಹೊಸೂರು ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಹುಳ್ಳೇನಹಳ್ಳಿ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಮಂಡ್ಯ ಗ್ರಾಮಾಂತರ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಕೊತ್ತತ್ತಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಸಾತನೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಬಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಬೇಲೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಬಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಸಂತೆಕಸಲಗೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಬಿ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಶಿವಪುರ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಕಂಬದಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಜಿ.ಮಲ್ಲಿಗೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಆಯ್ಕೆ ಮಾಡಲಾಗಿದೆ.

ಬೇಬಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಮುದಗಂದೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಬಿ ಮಹಿಳೆ, ಬೇವುಕಲ್ಲು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ, ಶಿವಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಹೊಳಲು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಗೋಪಾಲಪುರ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕನ್ನಲಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಬಿ.ಗೌಡಗೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ತಗ್ಗಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಬೇವಿನಹಳ್ಳಿ ಗ್ರಾಪಂ ಅಧ್ಯಕ್ಷಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷಸ್ಥಾನಕ್ಕೆ ಸಾಮಾನ್ಯ ಮಹಿಳೆ ನಿಗದಿಪಡಿಸಲಾಗಿದೆ.

ದುದ್ದ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಹೊಡಾಘಟ್ಟ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಮಾರಗೌಡನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಆಲಕೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಕೀಲಾರ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಗಾಣದಾಳು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಉಮ್ಮಡಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಬಿ, ಹನಕೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ.

ತೂಬಿನಕೆರೆ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಯಲಿಯೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಹಳುವಾಡಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಬಿ ಮಹಿಳೆ, ಮಂಗಲ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಬೂದನೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಚಂದಗಾಲು (ದು) ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಮಾರಚಾಕನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮಹಿಳೆ, ಬಸರಾಳು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಹುಲಿವಾನ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ, ಸೂನಗನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವರ್ಗ-ಎ ಮೀಸಲಾತಿ ಆಯ್ಕೆ ಮಾಡಿ ಪ್ರಕಟಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.