ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಸಮಸ್ಯೆಗೆ ಮೋದಿ– ದೇವೇಗೌಡರಿಂದ ಪರಿಹಾರ: ಸಿ.ಎಸ್‌.ಪುಟ್ಟರಾಜು

Published 2 ಏಪ್ರಿಲ್ 2024, 15:16 IST
Last Updated 2 ಏಪ್ರಿಲ್ 2024, 15:16 IST
ಅಕ್ಷರ ಗಾತ್ರ

ಪಾಂಡವಪುರ (ಮಂಡ್ಯ ಜಿಲ್ಲೆ): ‘ಲೋಕಸಭಾ ಚುನಾವಣೆ ಮುಗಿದ ಬಳಿಕ ನರೇಂದ್ರ ಮೋದಿ ಹಾಗೂ ಎಚ್‌.ಡಿ.ದೇವೇಗೌಡರು ಕಾವೇರಿ ಸಮಸ್ಯೆ ಬಗೆಹರಿಸುವ ಜೊತೆಗೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಪ್ರಮುಖ ಪಾತ್ರ ವಹಿಸಲಿದ್ದಾರೆ’ ಎಂದು ಜೆಡಿಎಸ್‌ ಮುಖಂಡ ಸಿ.ಎಸ್‌.ಪುಟ್ಟರಾಜು ಮಂಗಳವಾರ ಹೇಳಿದರು.

ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು ‘ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಲಿದ್ದಾರೆ. ಈ ನಿಟ್ಟಿನಲ್ಲಿ ಕಾವೇರಿ ವಿವಾದ ಬಗೆಹರಿಯಲಿದ್ದು, ಮೇಕೆದಾಟು ಯೋಜನೆ ಕೂಡ ಅನುಷ್ಠಾನಗೊಳ್ಳಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT