ಹಲಗೂರು: ಸಮೀಪದ ಡಿ.ಹಲಸಹಳ್ಳಿ ಗೇಟ್ ಬಳಿ ಸೋಮವಾರ ಬೈಕ್ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಲ್ಲಹಳ್ಳಿ ಕರೀಗೌಡರ ಪುತ್ರ ಶಿವಣ್ಣ (45) ಮೃತ ವ್ಯಕ್ತಿ. ಬೈಕ್ನಲ್ಲಿ ಹಾಡ್ಲಿ ಕಡೆಗೆ ಹೋಗುತ್ತಿದ್ದಾಗ ಹಲಗೂರು ಕಡೆಯಿಂದ ಬಂದ ಕಾರು ಸಾಯಿ ಆಧ್ಯಾತ್ಮಿಕ ಮಂದಿರದ ಬಳಿ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಯಮ್ಮ ಎಂಬುವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-40-833486494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.