ಹಲಗೂರು: ಕಾಯಕ ಮತ್ತು ದಾಸೋಹ ಸೇವೆಗಳ ಮೂಲಕ ಸಮಾಜದಲ್ಲಿನ ಮೌಢ್ಯ, ಜಾತಿ ಪದ್ದತಿ ಮತ್ತು ಅಸಮಾನತೆ ಹೋಗಲಾಡಿಸಲು ಶ್ರಮಿಸಿದ ಮಹಾನ್ ನಾಯಕ ಬಸವಣ್ಣ ಎಂದು ನಾಡ ಕಚೇರಿ ಉಪ ತಹಶೀಲ್ದಾರ್ ನಟರಾಜು ತಿಳಿಸಿದರು. ಹಲಗೂರಿನ ನಾಡ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಬಸವಣ್ಣನವರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

‘12ನೇ ಶತಮಾನದಲ್ಲಿ ಕಲ್ಯಾಣದಲ್ಲಿ ಬಿಜ್ಜಳನ ಅಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣ ಅನುಭವ ಮಂಟಪ ಸ್ಥಾಪಿಸಿ, ಎಲ್ಲಾ ವರ್ಗದ ಜನರಿಗೂ ಅವಕಾಶ ನೀಡಿ ಸಮಾಜದಲ್ಲಿದ್ದ ಅಸಮಾನತೆ ತೊಡೆದು ಹಾಕಲು ನಿರಂತರವಾಗಿ ಶ್ರಮಿಸಿದರು’ ಎಂದರು. ರಾಜಸ್ವ ನಿರೀಕ್ಷಕ ಮಧುಸೂದನ್, ಗ್ರಾಮ ಲೆಕ್ಕಿಗರಾದ ಸೋಮಣ್ಣ, ಸೋಮಶೇಖರ್, ಸಿದ್ದರಾಯಿ ಮಾಳಿ, ಸಿಬ್ಬಂದಿ ಮಹದೇವಸ್ವಾಮಿ, ಶಿವಪ್ರಕಾಶ್, ಅನಿಲ್, ಆನಂದ್, ಮುಖಂಡರಾದ ಎನ್.ಕೆ. ಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-40-546663662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.