ಹಲಗೂರು: ಸಮೀಪದ ಹಾಡ್ಲಿ ಬಳಿ ಇರುವ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಚ್ 24 ರಂದು ಮಂಗಳವಾರ ಲಿಂಕ್ ಲೈನ್ ಕಾಮಗಾರಿ ನಿರ್ವಹಣಾ ಕಾರ್ಯ ನಡೆಯುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಮಳವಳ್ಳಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರದೇಶಗಳು: ಹಾಡ್ಲಿ, ಅಗಸನಪುರ, ಜೋಗಿಪುರ, ಅಟುವನಹಳ್ಳಿ, ಆಲದಹಳ್ಳಿ, ತುರಗನೂರು, ಮೇಗಳಾಪುರ, ಕಂಸಾಗರ, ಲಿಂಗಣಾಪುರ, ನಡಕಲಪುರ, ನಂಜೇಗೌಡನದೊಡ್ಡಿ, ಗ್ರಾಮದೇವತೆಪುರ, ಕೋಡಿಪುರ, ಹುಲ್ಲಹಳ್ಳಿ, ಹುಲ್ಲಾಗಾಲ, ಚೆನ್ನೀಪುರ, ಬಸವನಪುರ, ಡಿ.ಹಲಸಹಳ್ಳಿ, ಧನಗೂರು, ಕೂನನಪುರ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-40-772853697

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.