ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ. 1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 13, 2022