ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಬಳಿ ಕರಿಯಮ್ಮನ ಹಳ್ಳ ತುಂಬಿ ಹರಿದು ಕರಿಯಮ್ಮ ದೇವಾಲಯದ ಸುತ್ತ ನೀರು ಹರಿದ ದೃಶ್ಯ
ಶ್ರೀರಂಗಪಟ್ಟಣ ತಾಲ್ಲೂಕಿನ ಕೂಡಲಕುಪ್ಪೆ ಬಳಿ ಮಳೆಯಿಂದ ಉಂಟಾಗಿರುವ ಹಾನಿಯ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಇತರ ಅಧಿಕಾರಿಗಳ ತಂಡ ಭೇಟಿ ನೀಡಿತ್ತು
ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಬಳಿ ಸಿಡಿಎಸ್ ನಾಲೆಯ ಏರಿ ಒಡೆದಿರುವ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು