ಬುಧವಾರ, ಅಕ್ಟೋಬರ್ 23, 2019
20 °C

ಫೋನ್‌ ಕದ್ದಾಲಿಕೆ ವಿಚಾರವಾಗಿ ನಿರ್ಮಲಾನಂದ ಶ್ರೀಗಳ ಕ್ಷಮೆ ಕೇಳುವೆ: ಆರ್‌. ಅಶೋಕ

Published:
Updated:

ಮಂಡ್ಯ: ‘ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಪೋನ್‌ ಕದ್ದಾಲಿಕೆ ಮಾಡಿರುವುದು ಪಾಪದ ಕೆಲಸ. ನಾನು ಸ್ವಾಮೀಜಿಗಳ ಕ್ಷಮೆ ಕೋರುತ್ತೇನೆ’ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಭಾನುವಾರ ಹೇಳಿದರು.

ಇದನ್ನೂ ಓದಿ:  ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದ ಶ್ರೀಗಳ ಫೋನ್‌ ಕದ್ದಾಲಿಸಿಲ್ಲ:ಎಚ್‌ಡಿಕೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಸ್ವಾಮೀಜಿಗಳ ಫೋನ್‌ ಕದ್ದಾಲಿಕೆ ಮಾಡಿರುವುದು ನನಗೆ ಆಘಾತ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ದೇವರೇ ಶಿಕ್ಷೆ ನೀಡಲಿದ್ದಾನೆ’ ಎಂದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)