ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನ ಬಯಸಿದರೆ ರಾಜಕೀಯಕ್ಕೆ: ನಟ ಅಭಿಷೇಕ್ ಅಂಬರೀಷ್

Last Updated 30 ಜುಲೈ 2021, 20:52 IST
ಅಕ್ಷರ ಗಾತ್ರ

ಮದ್ದೂರು: ‘ತಂದೆ ಅಂಬರೀಷ್ ಮತ್ತು ನನ್ನ ಅಭಿಮಾನಿಗಳು, ಜಿಲ್ಲೆಯ ಜನ ಬಯಸಿದಾಗ ರಾಜಕೀಯಕ್ಕೆ ಬರುವ ಬಗ್ಗೆ ಚಿಂತಿಸುತ್ತೇನೆ. ಆದರೆ, ಸದ್ಯಕ್ಕೆ ಆ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ನಟ ಅಭಿಷೇಕ್ ಅಂಬರೀಷ್ ತಿಳಿಸಿದರು.

ತಾಲ್ಲೂಕಿನ ಹುಳಗನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಈಗ ಹೇಳಲಾಗದು. ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ. ಆ ಬಗ್ಗೆ ತೀರ್ಮಾನಿಸಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT