ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾವೇರಿ ಉದ್ಯಾನದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ 76ನೇ ವರ್ಷದ ಸಂವಿಧಾನ ದಿನ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು
ಮಂಡ್ಯದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬುಧವಾರ ನಡೆದ ‘ಸಂವಿಧಾನ ದಿನ’ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಅವರು ಪ್ರತಿಜ್ಞಾ ವಿಧಿ ಬೋಧಿಸಿದರು