ಜಯಪುರ: ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ದಕ್ಷಿಣ ಬುದ್ಧಗಯ ಟ್ರಸ್ಟ್ ವತಿಯಿಂದ ಶುಕ್ರವಾರ 2,570ನೇ ಬುದ್ಧ ಜಯಂತಿ ಆಚರಣೆ ನಡೆಯಿತು.

ಗಣ್ಯರು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಬುದ್ಧ ಧಮ್ಮ, ಸಂಘ ವಂದನೆ, ಧ್ಯಾನ, ಪಂಚಶೀಲ ಬೋಧನೆ ಮತ್ತು ಪ್ರವಚನ ಕಾರ್ಯಕ್ರಮ ನಡೆಯಿತು.

ಹಾರೋಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಹರಿಹರ ಆನಂದಸ್ವಾಮಿ, ಬೆಟ್ಟಯ್ಯ ಕೋಟೆ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಹ.ರಾ.ಕುಮಾರ್, ಶಂಭುಲಿಂಗಸ್ವಾಮಿ, ಮಲ್ಕುಂಡಿ ಮಹದೇವಸ್ವಾಮಿ, ನಟರಾಜು, ಚೋರನಹಳ್ಳಿ ಶಿವಣ್ಣ, ಹಾರೋಹಳ್ಳಿ ಮುಖಂಡ ಚಲುವರಾಜು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-38-1911525645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.