ಶುಕ್ರವಾರ, ಆಗಸ್ಟ್ 19, 2022
25 °C

ಕೋವಿಡ್-19ನಿಂದಾಗಿ ಕೆ. ಆರ್.ಪೇಟೆ ಪತ್ರಕರ್ತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್‌ ಪೇಟೆ: ‘ಕನ್ನಡಪ್ರಭ’ ದೈನಿಕದ ತಾಲ್ಲೂಕು ವರದಿಗಾರ, ಪತ್ರಿಕಾ ಏಜೆಂಟ್, ಕೆ.ಆರ್.ಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಿಂ.ಕಾ.ಸುರೇಶ್ (60) ಶನಿವಾರ ಕೋವಿಡ್‌ನಿಂದಾಗಿ ಕೊನೆಯುಸಿರೆಳೆದರು. 

10 ದಿನಗಳ ಹಿಂದೆ ಅವರಿಗೆ ಕೋವಿಡ್-19 ಇರುವುದು ದೃಢಪಟ್ಟಿತ್ತು. ತೀವ್ರ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಪುತ್ರ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು