ಬೆಳಕವಾಡಿ: ಸಮೀಪದ ಕಗ್ಗಲೀಪುರ ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಎಂ. ಮಹದೇವಸ್ವಾಮಿ ಶನಿವಾರ ಅಧಿಕಾರ ವಹಿಸಿಕೊಂಡರು.

ಅಧ್ಯಕ್ಷೆ ಬಿ.ಎನ್.ಮಹಾಲಕ್ಷ್ಮಿ ಡಿ.6ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಚುನಾವಣೆ ನಡೆಯುವವರೆಗೆ ಉಪಾಧ್ಯಕ್ಷ ಎಂ. ಮಹದೇವಸ್ವಾಮಿ ಅವರನ್ನು ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಉಪ ವಿಭಾಗಾಧಿಕಾರಿ ಎಂ. ಶಿವಮೂರ್ತಿ ಪ್ರಕಟಿಸಿದ್ದಾರೆ.

ಪಂಚಾಯಿತಿ ಸದಸ್ಯ ವೀರಣ್ಣ, ಮುಖಂಡರಾದ ಕೆ.ಎಂ.ನಂಜೇಗೌಡ, ಪರಶಿವ ಮೂರ್ತಿ, ಗುರುಮೂರ್ತಿ, ರಾಮಣ್ಣ, ಶಂಕರ್, ಚಿಕ್ಕಮಾದಯ್ಯ, ಜಯಶಂಕರ್ ಮೂರ್ತಿ, ನಾಗೇಂದ್ರ, ನಂಜುಂಡಸ್ವಾಮಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.